SKPA ಕಾಪು ವಲಯದ ವತಿಯಿಂದ ಸದಸ್ಯರಿಗೆ ಆಹಾರಧಾನ್ಯದ ಕಿಟ್ ವಿತರಣೆ.vishwanews24

ಕಾಪು: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ,ಕಾಪು ವಲಯದ ವತಿಯಿಂದ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಕಾರ್ಯಕ್ರಮ ಕಾಪು ಜೇಸಿ ಭವನದಲ್ಲಿ ನಡೆಯಿತು.

ಈ‌ ಸಂಧರ್ಭದಲ್ಲಿ ಅಧ್ಯಕ್ಷ ವೀರೇಂದ್ರ ಪೂಜಾರಿ ಶಿರ್ವ ಮಾತಾಡಿ ” ಎಪ್ರಿಲ್ ಮೇ ತಿಂಗಳು ಅತಿಹೆಚ್ಚು ಕಾರ್ಯಕ್ರಮಗಳು ಇರುವಂತದ್ದು ಆದರೆ ಈ ಬಾರಿ ಕೊರೋನಾ ಸಮಸ್ಯೆಯಿಂದಾಗಿ‌ ಸಂಕಷ್ಟ ಎದುರಾಗಿದೆ ಹಾಗಾಗಿ ನಮ್ಮ‌ ಸಂಸ್ಥೆಯ ವತಿಯಿಂದ ಅತೀ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೆ ಆಹಾರ ಧಾನ್ಯದ ಕಿಟ್ ವಿತರಿಸುವ ಯೋಜನೆ ಇದಾಗಿದೆ ಎಂದರು.”
ಈ‌ ಸಂಧರ್ಭದಲ್ಲಿ ಗೌರವಧ್ಯಕ್ಷ ಅನಂತ ರಾಜ್ ಭಟ್,ಕಾರ್ಯದರ್ಶಿ ಸಚಿನ್ ಉಚ್ಚಿಲ,ಕೋಶಾಧಿಕಾರಿ ಸುಜಿತ್,ಉದಯ್ ಮುಂಡ್ಕೂರು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 minute ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

35 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

58 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago