SKPA ಕಾಪು ವಲಯ ಕೊಡಗು ನಿರಾಶ್ರಿತರಿಗೆ ಸಹಾಯ ಧನ ಹಸ್ತಾಂತರ.
ಕಾಪು: ಕೊಡಗು ಮಡಿಕೇರಿಯಲ್ಲಿ ಭಾರಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ಕುಟುಂಬಗಳಿಗೆ ನೆರವು ನೀಡುವ ಉದ್ದೇಶದಿಂದ ಕಾಪು ವಲಯದ ಸೌತ್ ಕೆನರ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸಹಾಯಧನದ ಚೆಕ್ಕನ್ನು ಕಾಪು ತಾಲೂಕ್ ತಹಶಿಲ್ದಾರ್ ಗುರುಸಿದ್ದಯ್ಯ ರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಕಾಪು ವಲಯ ಅಧ್ಯಕ್ಷ ಉದಯ ಮುನ್ಕೂರ್,ಉಪಾಧ್ಯಕ್ಷ ಮನೋಹರ್ ಕುಂದರ್ ಏರ್ಮಾಳು,ಕಾರ್ಯದರ್ಶಿ ವಿರೇಂದ್ರ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಕುರ್ಕಾಲ್,ಕಾಪು ವಲಯ ಕೋಶಾಧಿಕಾರಿ ಸಂತೋಷ್ ಕಾಪು,ರವಿಕುಮಾರ್ ಕಟಪಾಡಿ,ಸಚಿನ್ ಉಚ್ಚಿಲ ಸೇರಿದಂತೆ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…