ಬೆಂಗಳೂರು : ಶುಕ್ರವಾರ ಎಸ್‌ಎಸ್‌ಎಲ್‌ಸಿಯ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ಮೇ 7 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ಇದಕ್ಕಾಗಿ ಈಗಾಗಲೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಮೇ 7ರಂದು ಇಂಟರ್‌ನೆಟ್‌ನಲ್ಲಿ ಪ್ರಕಟಗೊಳ್ಳಲಿದ್ದು, ಮೇ 8ರಂದು ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ಸುಧಾರಣಾ ಕ್ರಮ ತೃಪ್ತಿ ತಂದಿದೆ. 33 ವಿಷಯಗಳಲ್ಲಿ ಪರೀಕ್ಷೆ ನಡೆದಿದ್ದು, ಫಲಿತಾಂಶ ಉತ್ತಮವಾಗಿರುವ ಭರವಸೆ ಇದೆ ಎಂದಿದ್ದಾರೆ.
ಮರು ಮೌಲ್ಯಮಾಪನಕ್ಕೆ ಮೇ 8ರಿಂದ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು ಎಂದಿದ್ದಾರೆ.
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…