ಬೆಂಗಳೂರು: 2022ರ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಎಸ್‍ಎಸ್‍ಎಲ್‍ಸಿ ಎಕ್ಸಾಂ ಬೋರ್ಡ್ ಇಂದು ಪ್ರಕಟಿಸಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ವರೆಗೆ ಪರೀಕ್ಷೆ ನಡೆಯಲಿದೆ. ಒಂದು ದಿನ ಬಿಟ್ಟು ಒಂದು ದಿನ ಪರೀಕ್ಷೆಯ ನಡೆಯಲಿದ್ದು. ಹಳೆಯ ಮಾದರಿಯಲ್ಲೇ ಪರೀಕ್ಷೆ ನಡೆಯಲಿದೆ. ಪ್ರಥಮ ಬಾಷೆಗೆ ಗರಿಷ್ಠ 100 ಅಂಕ ಉಳಿದ ವಿಷಯಗಳಿಗೆ ಗರಿಷ್ಠ 80 ಅಂಕ ನಿಗದಿಪಡಿಸಲಾಗಿದೆ. ಪ್ರತಿ ಪ್ರಶ್ನೆ ಪತ್ರಿಕೆ ಓದಲು ವಿದ್ಯಾರ್ಥಿಗಳಿಗೆ 15 ನಿಮಿಷ ನಿಗದಿ ಮಾಡಲಾಗಿದೆ.
ವೇಳಾಪಟ್ಟಿ ಈ ರೀತಿ ಇದೆ:
ಮಾರ್ಚ್ 28- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 30 – ದ್ವೀತಿಯ ಭಾಷೆ
ಏಪ್ರಿಲ್ 1 – ಕೋರ್ ಸಬ್ಜೆಕ್ಟ್ – ಅರ್ಥಶಾಸ್ತ್ರ
ಏಪ್ರಿಲ್ 4 – ಗಣಿತ
ಏಪ್ರಿಲ್ 6 – ಸಮಾಜ ವಿಜ್ಞಾನ
ಏಪ್ರಿಲ್ 8 – ತೃತೀಯ ಭಾಷೆ ವಿಷಯಗಳು
ಏಪ್ರಿಲ್ 11 – ವಿಜ್ಞಾನ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…