ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ಪಡೆದುಕೊಂಡಿದೆ.
ಉಡುಪಿ ಜಿಲ್ಲೆಯ ಶಂಕರನಾರಾಯಣ ಶಾಲೆಯ ಪ್ರೀತಮ್ ಜಿ.ಪೂಜಾರಿ 625ಕ್ಕೆ 625 ಅಂಕ ಪಡೆದಿದ್ದಾರೆ. ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625 ಅಂಕಪಡೆದಿದ್ದಾರೆ.
ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…