Featured

SSLC ಪೂರಕ ಪರೀಕ್ಷೆ: ನಿಷೇಧಾಜ್ಷೆ ಜಾರಿ – Vishwanews24

SSLC ಪೂರಕ ಪರೀಕ್ಷೆ: ನಿಷೇಧಾಜ್ಷೆ ಜಾರಿ – Vishwanews24

 ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್ 27 ರಿಂದ ಜುಲೈ 4 ರ ವರೆಗೆ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬ0ಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 hour ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago