SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ – Vishwanews24

Featured, ರಾಜ್ಯ ನ್ಯೂಸ್

SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ

ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ. 08 ರಿಂದ ಮೇ.14ರವರೆಗೆ ಅವಕಾಶವಿದೆ.

ಕುಂದಾಪುರ : ಕಿರಣ್‌ ಕುಮಾರ್‌ ಕೊಡ್ಗಿ ಅವರನ್ನು ಗೆಲ್ಲಿಸಿಕೊಡಿ  :  ಹಾಲಾಡಿ ಶ್ರೀನಿವಾಸ ಶೆಟ್ಟಿ – Vishwanews24

Leave a Reply