ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದು ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
53,155 ಮಂದಿ ವಿದ್ಯಾರ್ಥಿಗಳು ಈ ಬಾರಿ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದು, ಅದರಲ್ಲಿ 55.54 ಶೇಕಡಾ ವಿದ್ಯಾರ್ಥಿಗಳು ಅಂದರೆ 29,522 ಮಂದಿ ಉತ್ತೀರ್ಣರಾಗಿದ್ದಾರೆ.
ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿರುವುದಾಗಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 10290 ಬಾಲಕಿಯರು (57.25%) ಉತ್ತೀರ್ಣರಾದರೆ, 19232 ಬಾಲಕರು (54.66%) ಉತ್ತೀರ್ಣರಾಗಿದ್ದಾರೆ.
http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಯ ನಂತರ ತಾತ್ಕಾಲಿಕ ಅಂಕಪಟ್ಟಿ ಇಲಾಖೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…