SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ – Vishwanews24
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ – Vishwanews24
ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಫೆ.21ರಿಂದ ಫೆ.26ರವರೆಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 01.45ಗಂಟೆ ವರೆಗೆ ಪರೀಕ್ಷೆ ನಡೆಯಲಿವೆ.
ಫೆ.21 ರಂದು ಪ್ರಥಮ ಭಾಷೆ ಕನ್ನಡ ,
ಫೆ.22 ರಂದು ಸಮಾಜ ವಿಜ್ಞಾನ,
ಫೆ.23 ರಂದು ದ್ವಿತೀಯ ಭಾಷೆ ಇಂಗ್ಲೀಷ್ ,
ಫೆ.24 ರಂದು ಗಣಿತ ,
ಫೆ.25 ರಂದು ತೃತೀಯ ಭಾಷೆ ಹಿಂದಿ ಹಾಗೂ
ಫೆ.26 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ.
ದ್ವಿತೀಯ ಹಾಗೂ ತೃತೀಯ ಭಾಷೆಯ ಎಕ್ಸಾಂ ಗೆ 2 ಗಂಟೆ 45 ನಿಮಿಷ ಸಮಯ ನಿಗದಿಪಡಿಸಲಾಗಿದೆ.

