Featured

SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ – Vishwanews24

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ – Vishwanews24

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.  ಫೆ.21ರಿಂದ ಫೆ.26ರವರೆಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 01.45ಗಂಟೆ ವರೆಗೆ ಪರೀಕ್ಷೆ ನಡೆಯಲಿವೆ.

ಫೆ.21 ರಂದು ಪ್ರಥಮ ಭಾಷೆ ಕನ್ನಡ ,

ಫೆ.22 ರಂದು ಸಮಾಜ ವಿಜ್ಞಾನ,

ಫೆ.23 ರಂದು ದ್ವಿತೀಯ ಭಾಷೆ ಇಂಗ್ಲೀಷ್ ,

ಫೆ.24 ರಂದು ಗಣಿತ ,

ಫೆ.25 ರಂದು ತೃತೀಯ ಭಾಷೆ ಹಿಂದಿ ಹಾಗೂ

ಫೆ.26 ರಂದು ವಿಜ್ಞಾನ  ಪರೀಕ್ಷೆ ನಡೆಯಲಿದೆ.

ದ್ವಿತೀಯ ಹಾಗೂ ತೃತೀಯ ಭಾಷೆಯ ಎಕ್ಸಾಂ ಗೆ 2 ಗಂಟೆ 45 ನಿಮಿಷ ಸಮಯ ನಿಗದಿಪಡಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago