Featured

SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ – Vishwanews24

SSLC ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ ; ಮಗನ ಫೋಟೋ ಹಿಡಿದು ಪೋಷಕರ ಹುಡುಕಾಟ

ನೆಲಮಂಗಲ, : ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Result) ಫಲಿತಾಂಶ ಪ್ರಕಟವಾಗಲಿದ್ದು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

ಸುರೇಶ್​ ಮತ್ತು ರೂಪ ದಂಪತಿಗಳ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago