ಉಡುಪಿ : ಬಹುನಿರೀಕ್ಷಿತ 2021-2022ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ರಾಜ್ಯದಲ್ಲಿ ಒಟ್ಟಾರೆ ಈ ಬಾರಿ 85.63% ಫಲಿತಾಂಶ ದಾಖಲಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ.
ಈ ಪೈಕಿ ಉಡುಪಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. ಉಡುಪಿ ಬಾಲಕಿಯರ ಸರಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಗಾಯತ್ರಿ, ಉಡುಪಿ ಮಲ್ಪೆ ಸರಕಾರಿ ಪ್ರೌಡಶಾಲೆಯ ಪುನೀತ್ ನಾಯ್ಕ್, ಕುಂದಾಪುರ ಕಾಳಾವರ ಸರಕಾರಿ ಪ್ರೌಡಶಾಲೆಯ ನಿಶಾ, ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ಹಾಗೂ ಬೈಂದೂರಿನ ಸಾಂದೀಪನಿ ಶಾಲೆಯ ಅಕ್ಷತಾ ಇವರು ಪರೀಕ್ಷೆಯಲ್ಲಿ ಸಂಪೂರ್ಣ ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…