2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ೬೩೧೨೦೪ (೭೬೯೧ %) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(೯೪%) ಪ್ರಥಮ ಸ್ಥಾನ ಪಡೆದಿದೆ.
ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದು
ಫಲಿತಾಂಶ ನೋಡಲು ಯಾವುದೇ ಗೊಂದಲ ಬೇಡ. ಫಲಿತಾಂಶವನ್ನು ಪರಿಶೀಲಿಸಬಹುದು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…