Featured

SSLC ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ , ದ.ಕ ದ್ವಿತೀಯ – Vishwanews24

SSLC ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ , ದ.ಕ ದ್ವಿತೀಯ

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ೬೩೧೨೦೪ (೭೬೯೧ %) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(೯೪%) ಪ್ರಥಮ ಸ್ಥಾನ ಪಡೆದಿದೆ.

ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು

ಫಲಿತಾಂಶ ನೋಡಲು ಯಾವುದೇ ಗೊಂದಲ ಬೇಡ. ಫಲಿತಾಂಶವನ್ನು ಪರಿಶೀಲಿಸಬಹುದು.

https://karresults.nic.in

sslc.karnataka.gov.in

kseab.karnataka.gov.in

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago