SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳದ ಸಹನಾ ರಾಜ್ಯಕ್ಕೆ ತೃತೀಯ  – Vishwanews24

Featured, ಉಡುಪಿ, ದಕ್ಷಿಣ ಕನ್ನಡ

SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ  ರಾಜ್ಯಕ್ಕೆ ಮೂರನೇ ಸ್ಥಾನ 

ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಉತ್ತಮ ಸಾಧನೆ ಮಾಡಿದೆ.

ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಾರ್ಕಳ ತಾಲೂಕು ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದಿದ್ದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ ; ನಾನು ನಿಷ್ಕಳಂಕ ರಾಜಕಾರಣಿ : ರೇವಣ್ಣ ಭಾವುಕ – Vishwanews24

Leave a Reply