SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ

ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌, ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯ ಶಂಕರನಾರಾಯಣ ಶಾಲೆಯ ಪ್ರೀತಮ್ ಜಿ.ಪೂಜಾರಿ 625ಕ್ಕೆ 625 ಅಂಕ ಪಡೆದಿದ್ದಾರೆ. ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625 ಅಂಕ‌ಪಡೆದಿದ್ದಾರೆ.

ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

Leave a Reply