SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳದ ಸಹನಾ ರಾಜ್ಯಕ್ಕೆ ತೃತೀಯ – Vishwanews24
SSLC ಫಲಿತಾಂಶ : ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ , ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಕ್ಕೆ ಮೂರನೇ ಸ್ಥಾನ
ಉಡುಪಿ: ಉಡುಪಿ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ.ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಉತ್ತಮ ಸಾಧನೆ ಮಾಡಿದೆ.
ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಾರ್ಕಳ ತಾಲೂಕು ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದಿದ್ದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
