ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿರುವ ಕಾರ್ಕಳ ಪೇಟೆಯಲ್ಲಿ ವಾಹನ ದಟ್ಟಣಿ ನಿವಾರಿಸಲು ರಿಂಗ್‍ರೋಡ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 100ಕೋಟಿ ರೂ. ಪ್ರಸ್ತಾವನೆಗೆ ಬಜೆಟ್‍ನಲ್ಲಿ ತಾತ್ವಿಕ ಒಪ್ಪಿಗೆ ಸಿಕ್ಕಿದೆ…