Tag: bjp karnakata
ಸಹಕಾರಿಗಳಿಗೆ ಗೌರವ ಕೊಡಿ : ಸಚಿವ ಎಸ್.ಟಿ.ಸೋಮಶೇಖರ್- vishwanews24
ಬೆಂಗಳೂರು: ಸಹಕಾರ ಸಂಘಗಳಿಗೂ ರೈತರಿಗೂ ನೇರ ಸಂ ಬಂಧವಿದೆ. ಹೀಗಾಗಿ ಇಲ್ಲಿ ಕೆಲಸ ಮಾಡುವವರು ನೇರವಾಗಿ ಅನ್ನದಾತರಿಗೆ ಸಂಬಂಧಿಸಿದ, ಅವರಿಗೆ ಅನುಕೂಲವನ್ನು ಮಾಡಿಕೊಡುವ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ. ಹೀಗಾಗಿ ಇಲ್ಲಿ ಸಮಯ ಪರಿಪಾಲನೆ, ಶಿಸ್ತು, ಪಾರದರ್ಶಕತೆ ಬಹಳ ಮುಖ್ಯವಾಗುತ್ತದೆ ಎಂದು ಸಹಕಾರ ಸಚಿವರಾದ […]
