Tag: padubidri police
ಎಲ್ಲೂರು ದೇವಾಲಯಕ್ಕೆ ಕನ್ನ ಹಾಕಿದ ಕಳ್ಳರು : ವೀರಾಂಜನೆಯ ಸನ್ನಿಧಿಯಿಂದ ಕದ್ದೊಯ್ದರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರ
ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ […]
