Tag: ಡ್ರಗ್ಸ್
ದೇವರ ಫೋಟೋ ಸ್ಟ್ಯಾಂಪ್ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಗ್ಯಾಂಗ್ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ.-vishwanews24
ಬೆಂಗಳೂರು: ಗಣಪತಿ ದೇವರ ಫೋಟೋ ಸ್ಟ್ಯಾಂಪ್ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಗ್ಯಾಂಗ್ವೊಂದನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ಅರುಣ್ ಆಂಥೋನಿ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಅಮಲ್ ಬೈಜು ಪರಾರಿಯಾಗಿದ್ದಾನೆ. ಅರುಣ್, ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿಯ […]
