ಬೆಂಗಳೂರು: ಶಿಕ್ಷಕರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆಯು ಮೇ 21 ಮತ್ತು 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾ.22 ರಿಂದ ಏ.22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ.
ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.
ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಮೊದಲ ಮತ್ತು ಎರಡನೇ ಪತ್ರಿಕೆ ತಲಾ 150 ಅಂಕಗಳು, ಮೂರನೇ ಪತ್ರಿಕೆ ನೂರು ಅಂಕ ಇರುತ್ತದೆ. ಎರಡನೇ ಪತ್ರಿಕೆ ಅರ್ಹತಾ ಅಂಕಗಳನ್ನು 50 ರಿಂದ 45 ಕ್ಕೆ ಮತ್ತು ಮೂರನೇ ಪತ್ರಿಕೆ 60ರಿಂದ 50ಕ್ಕೆ ಇಳಿಕೆ ಮಾಡಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…