ಆಂಟಿಗುವಾ: 19 ವರ್ಷದ ಒಳಗಿನ ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 96 ರನ್ಗಳ ಜಯಗಳಿಸಿ ಫೈನಲ್ ಪ್ರವೇಶಿಸಿದೆ.
ಗೆಲ್ಲಲು 291 ರನ್ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 41.5 ಓವರ್ಗಳಲ್ಲಿ 194 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸತತ 4ನೇ ಬಾರಿಗೆ ಭಾರತ ಫೈನಲ್ ಪ್ರವೇಶಿಸಿದೆ.
ಆಸ್ಟ್ರೇಲಿಯಾ ಪರ ಲಾಚ್ಲಾನ್ ಶಾ 51 ರನ್(66 ಎಸೆತ, 4 ಬೌಂಡರಿ), ಕೋರೆ ಮಿಲ್ಲರ್ 38 ರನ್(46 ಎಸೆತ, 6 ಬೌಂಡರಿ) ಕ್ಯಾಂಪ್ಬೆಲ್ 30 ರನ್( 50 ಎಸೆತ, 1 ಬೌಂಡರಿ) ಹೊಡೆದು ಔಟಾದರು. ವಿಕ್ಕಿ ಓಸ್ಟ್ವಾಲ್ 3 ವಿಕೆಟ್ ಪಡೆದರೆ, ರವಿಕುಮಾರ್ ಮತ್ತು ನಿಶಾಂತ್ ಸಿಂಧು ತಲಾ ಎರಡು ವಿಕೆಟ್ ಪಡೆದರು. ಶನಿವಾರ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಫೈನಲ್ ಪಂದ್ಯ ನಡೆಯಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…