Featured

U19 World Cup : ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ : ಫೈನಲಿಗೆ ಭಾರತ – Vishwanews24

U19 World Cup : ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ : ಫೈನಲಿಗೆ ಭಾರತ – Vishwanews24

ಆಂಟಿಗುವಾ: 19 ವರ್ಷದ ಒಳಗಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 96 ರನ್‌ಗಳ ಜಯಗಳಿಸಿ ಫೈನಲ್‌ ಪ್ರವೇಶಿಸಿದೆ.

ಗೆಲ್ಲಲು 291 ರನ್‌ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 41.5 ಓವರ್‌ಗಳಲ್ಲಿ 194 ರನ್‌ಗಳಿಗೆ ಆಲೌಟ್‌ ಆಗಿದೆ. ಈ ಮೂಲಕ ಸತತ 4ನೇ ಬಾರಿಗೆ ಭಾರತ ಫೈನಲ್‌ ಪ್ರವೇಶಿಸಿದೆ.

ಆಸ್ಟ್ರೇಲಿಯಾ ಪರ ಲಾಚ್ಲಾನ್ ಶಾ 51 ರನ್‌(66 ಎಸೆತ, 4 ಬೌಂಡರಿ), ಕೋರೆ ಮಿಲ್ಲರ್‌ 38 ರನ್‌(46 ಎಸೆತ, 6 ಬೌಂಡರಿ) ಕ್ಯಾಂಪ್ಬೆಲ್ 30 ರನ್‌( 50 ಎಸೆತ, 1 ಬೌಂಡರಿ) ಹೊಡೆದು ಔಟಾದರು. ವಿಕ್ಕಿ ಓಸ್ಟ್ವಾಲ್‌ 3 ವಿಕೆಟ್‌ ಪಡೆದರೆ, ರವಿಕುಮಾರ್‌ ಮತ್ತು ನಿಶಾಂತ್‌ ಸಿಂಧು ತಲಾ ಎರಡು ವಿಕೆಟ್‌ ಪಡೆದರು. ಶನಿವಾರ ಭಾರತ ಮತ್ತು ಇಂಗ್ಲೆಂಡ್‌ ಮಧ್ಯೆ ಫೈನಲ್‌ ಪಂದ್ಯ ನಡೆಯಲಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago