Featured

UDUPI : ಎಲ್ಲರಿಗೂ ನಮಸ್ಕಾರ.. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ – vishwanews24

ಉಡುಪಿ ಶ್ರೀ ಕೃಷ್ಣ ಮಠದ ಪಾರಾಯಣ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ

ಪಾರಾಯಣ ವೇದಿಕೆಯಲ್ಲಿ.. ಎಲ್ಲರಿಗೂ ನಮಸ್ಕಾರ .. ಜೈ ಶ್ರೀ ಕೃಷ್ಣ .. ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಈ ವಿಗ್ರಹದ ದರ್ಶನದಿಂದ ಆತ್ಮೀಯ ಆಧ್ಯಾತ್ಮಿಕ ಆನಂದ ನೀಡಿತು ಎಂದು ಪ್ರಧಾನಿ ಹೇಳಿದರು.

ನನ್ನ ಜನ್ಮ ಗುಜರಾತ್ ನಲ್ಲಿ ಆಯಿತು. ಗುಜರಾತ್ ಮತ್ತು ಉಡುಪಿ ನಡುವೆ ವಿಶೇಷ ಸಂಬಂಧವಿದೆ. ಇಲ್ಲಿ ಸ್ಥಾಪನೆ ಮಾಡಿರುವ ಕೃಷ್ಣನ ಪೂಜೆ ಮೊದಲು ದ್ವಾರಕದಲ್ಲಿ ರುಕ್ಕಿಣಿ ಮಾಡುತ್ತಿದ್ದರು. ಮತ್ತೆ ಮಧ್ವರು ಇಲ್ಲಿ ಸ್ಥಾಪನೆ ಮಾಡಿದ್ದರು.

 

ಕರ್ನಾಟಕ ಭೂಮಿಯಲ್ಲಿ ಬರುವುದೇ ನನಗೆ ಹೊಸ ಅನುಭೂತಿ ನೀಡುತ್ತದೆ. ಉಡುಪಿಗೆ ಬರುವುದು ಯಾವಗಲೂ ಅದ್ಭುತ ಭಾವನೆ.

ಶ್ರೀಕೃಷ್ಣ ಆಶೀರ್ವಾದ, ಮಧ್ವಾಚಾರ್ಯದ ಈ ಭೂಮಿಗೆ ಬರುವುದೇ ನನಗೆ ಸಂತಸದ ಸಂದರ್ಭ ಎಂದ ಪ್ರಧಾನಿ

ಮಕ್ಕಳು ಮಾಡಿ ತಂದ ಚಿತ್ರಗಳು ಕೊಡಿ, ಪೊಲೀಸರು ಸಹಾಯ ಮಾಡಿ. ಅದರ ಹಿಂದೆ ವಿಳಾಸ ಬರೆದರೆ ನಾನು ಧನ್ಯವಾದ ಕಳಿಹಿಸುತ್ತೇನೆ. ಮಕ್ಕಳು ಇಷ್ಟು ಕಷ್ಟಪಡುತ್ತಾರೆ. ಅವರಿಗೆ ಅನ್ಯಾಯವಾದರೆ ನನಗೆ ಬೇಸರವಾಗುತ್ತದೆ ಎಂದ ಪ್ರಧಾನಿ

 

 

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago