ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ.
ಉಜ್ವಲ ಯೋಜನೆ ಯನ್ನು 1 ಕೋಟಿ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ 100 ಹೆಚ್ಚು ಜಿಲ್ಲೆಗಳನ್ನು ನಗರ ಅನಿಲ ವಿತರಣೆಗಾಗಿ ಸೇರಿಸಲಿದೆ ಅಂತ ತಿಳಿಸಿದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಡಿ ಕೇಂದ್ರ ಸರಕಾರವು ಉಚಿತ ಸಿಲಿಂಡರ್ ನೀಡುತ್ತಿದೆ.
ಅರ್ಜಿ ಸಲ್ಲಿಕೆ ಹೇಗೆ?
ಉಜ್ವಲ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದು ಸುಲಭವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಯಾವುದೇ ಕುಟುಂಬದ ಮಹಿಳೆ ಉಜ್ವಲ ಯೋಜನೆ ಫಲಾನುಭವಿಗಳಾಗಲು ಅರ್ಹರು. ಈಕೆ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಅಧಿಕೃತ ವೆಬ್ ಸೈಟ್ pmujjwalayojana.com ಭೇಟಿ ನೀಡಿ ನೋಂದಾಯಿಸಿಕೊಳ್ಳ ಬೇಕು.
Union Budget 2021 : 32 ರಾಜ್ಯಗಳಲ್ಲಿ ಒಂದು ದೇಶ ಒಂದೇ ರೇಷನ್ ಕಾರ್ಡ್ ಜಾರಿಗೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…