Featured

Union Budget 2021 : ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ 1 ಕೋಟಿ ಹೆಚ್ಚಳ -Vishwanews24

Union Budget 2021 : ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ 1 ಕೋಟಿ ಹೆಚ್ಚಳ -Vishwanews24

ನವದೆಹಲಿ:  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ಬಜೆಟ್ ಮಂಡಿಸುತ್ತಿದ್ದಾರೆ.

ಉಜ್ವಲ ಯೋಜನೆ ಯನ್ನು 1 ಕೋಟಿ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸಲಾಗುವುದು. ಮುಂದಿನ 3 ವರ್ಷಗಳಲ್ಲಿ 100 ಹೆಚ್ಚು ಜಿಲ್ಲೆಗಳನ್ನು ನಗರ ಅನಿಲ ವಿತರಣೆಗಾಗಿ ಸೇರಿಸಲಿದೆ ಅಂತ ತಿಳಿಸಿದರು. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಡಿ ಕೇಂದ್ರ ಸರಕಾರವು ಉಚಿತ ಸಿಲಿಂಡರ್ ನೀಡುತ್ತಿದೆ.

ಅರ್ಜಿ ಸಲ್ಲಿಕೆ ಹೇಗೆ?
ಉಜ್ವಲ ಯೋಜನೆಗೆ ನೋಂದಣಿ ಮಾಡಿಕೊಳ್ಳುವುದು ಸುಲಭವಾಗಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಯಾವುದೇ ಕುಟುಂಬದ ಮಹಿಳೆ ಉಜ್ವಲ ಯೋಜನೆ ಫಲಾನುಭವಿಗಳಾಗಲು ಅರ್ಹರು. ಈಕೆ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಅಧಿಕೃತ ವೆಬ್ ಸೈಟ್ pmujjwalayojana.com ಭೇಟಿ ನೀಡಿ ನೋಂದಾಯಿಸಿಕೊಳ್ಳ ಬೇಕು.

Union Budget 2021 : 32 ರಾಜ್ಯಗಳಲ್ಲಿ ಒಂದು ದೇಶ ಒಂದೇ ರೇಷನ್‌ ಕಾರ್ಡ್‌ ಜಾರಿಗೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

9 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

10 hours ago