ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.
ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2 ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದರು.
ಐದು ಆಧಾರ ಸ್ತಂಬಳ ಮೇಲೆ ಬಜೆಟ್ ಮಂಡನೆಯಾಗಲಿದೆ. 17 ಸಾವಿರ ಗ್ರಾಮೀಣಾ ವೆನಲ್ ನೆಸ್ ಸೆಂಟರ್ ಗಳಿಗೆ ಬೆಂಬಲ, ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು.
ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಕೋಟಿ ನೆರವು ನೀಡಲು ನಿರ್ಧರಿಸಲಾಗಿದೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…