Featured

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ.

ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.

ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2 ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದರು.

ಐದು ಆಧಾರ ಸ್ತಂಬಳ ಮೇಲೆ ಬಜೆಟ್ ಮಂಡನೆಯಾಗಲಿದೆ. 17 ಸಾವಿರ ಗ್ರಾಮೀಣಾ ವೆನಲ್ ನೆಸ್ ಸೆಂಟರ್ ಗಳಿಗೆ ಬೆಂಬಲ, ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು.

ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ 3 ವರ್ಷಗಳಲ್ಲಿ 5 ಲಕ್ಷ ಕೋಟಿ ನೆರವು ನೀಡಲು ನಿರ್ಧರಿಸಲಾಗಿದೆ

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

14 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

14 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

14 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

14 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

18 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

18 hours ago