Featured

Union Budget 2021 : ಕೇಂದ್ರ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ  ‘ಬಂಪರ್’ ಕೊಡುಗೆ , ಮತ್ತೆರಡು ಹೊಸ ‘ಮೆಟ್ರೋ ಮಾರ್ಗ’ ಘೋಷಣೆ-Vishwanews24

Union Budget 2021 : ಕೇಂದ್ರ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ  ‘ಬಂಪರ್’ ಕೊಡುಗೆ , ಮತ್ತೆರಡು ಹೊಸ ‘ಮೆಟ್ರೋ ಮಾರ್ಗ’ ಘೋಷಣೆ-Vishwanews24

ನವದೆಹಲಿ : ಇಂದು ಕೇಂದ್ರ ಬಜೆಟ್-2021-22 ಮಂಡನೆಯಾಗುತ್ತಿದೆ. ಇಂತಹ ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ ಮೂಲಕ, ಹೊಸ ಮೆಟ್ರೋ ಮಾರ್ಗಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ನಗರದಲ್ಲಿ ಈಗಾಗಲೇ ಇರುವ ಮಾರ್ಗಗಳ ಜೊತೆಗೆ ಮತ್ತೆರಡು ಮೆಟ್ರೋ ಮಾರ್ಗಗಳು ಬರಲಿವೆ.

ಈ ಕುರಿತಂತೆ ಬಜೆಟ್ ಮಂಡನೆ ವೇಳೆ ಮಾತನಾಡಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 2ಎ ಮತ್ತು 2ಬಿ ಹಂತದಲ್ಲಿ ಎರಡು ಮೆಟ್ರೋ ಮಾರ್ಗಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 58.19 ಕಿಲೋಮೀಟರ್ ಮೆಟ್ರೋ ಮಾರ್ಗದಲ್ಲಿ ಹೊಸ ಮೆಟ್ರೋ ಸಂಚಾರ ಆರಂಭಕ್ಕೆ ಅನುದಾವಾಗಿ 14 ಸಾವಿರ ಕೋಟಿ ಮೀಸಲಿಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು. ಈ ಮೂಲಕ ಬೆಂಗಳೂರಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡರು.

Union Budget 2021 : ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ , ಮೂಲಸೌಕರ್ಯ ವಲಯಕ್ಕೆ ಹೆಚ್ಚು ಹಣ ನೀಡಲು ನಿರ್ಧಾರ : ನಿರ್ಮಲ ಸೀತಾರಾಮನ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

13 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

13 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

13 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

13 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

17 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

18 hours ago