ನವದೆಹಲಿ: ಕರೋನದ ದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ.
ಈ ನಡುವೆ ಅವರು ಬಜೆಟ್ ಮಂಡನೆ ವೇಳೇಯಲ್ಲಿ , ಕೇಂದ್ರ ಸರ್ಕಾರವು ಗೃಹ ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದ್ದು, ಗೃಹ ಸಾಲಗಳ ಮೇಲಿನ ತೆರಿಗೆ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. 10 ಕೋಟಿ ರೂ. ವರೆಗಿನ ಡಿಜಿಟಲ್ ವಹಿವಾಟಿಗೆ ಆಡಿಟಿಂಗ್ ಇಲ್ಲ ಟ್ಯಾಕ್ಸ್ಟ್ ಆಡಿಟಿಂಗ್ 5 ಕೋಟಿ ರೂ.ನಿಂದ 10 ಕೋಟಿಗೆ ಹೆಚ್ಚಳ ಮಾಡಲಾಗಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…