ನವದೆಹಲಿ : ಇದುವರೆಗೆ ಹಿರಿಯ ನಾಗರೀಕರು ಕೂಡ ತೆರಿಗೆ ಕಟ್ಟಬೇಕಾಗಿತ್ತು. ಆದ್ರೇ ಇನ್ಮೇಲೆ 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರು ತೆರಿಗೆ ಕಟ್ಟುವುದರಿಂದ ವಿನಾಯ್ತಿ ನೀಡಿ, ಇಂದಿನ ಕೇಂದ್ರ ಬಜೆಟ್-2021ರಲ್ಲಿ ಘೋಷಣೆ ಮಾಡಲಾಗಿದೆ.
ಪೆನ್ಷನ್ ಮತ್ತು ಠೇವಣಿ ಮೇಲೆ ಬಡ್ಡಿ ಪಡೆಯುತ್ತಿರುವವರಿಗೆ ಮಾತ್ರ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗಿದೆ. 75 ವರ್ಷ ಮೇಲ್ಪಟ್ಟಂತ ಹಿರಿಯ ನಾಗರೀಕರಿಗೆ ತೆರಿಗೆ ಕಟ್ಟೋದ್ರಿಂದ ವಿನಾಯ್ತಿ ನೀಡಲಾಗುತ್ತಿದೆ ಎಂಬುದಾಗಿ ಘೋಷಿಸಿದ್ದಾರೆ.
Union Budget 2021 : ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ 1 ಕೋಟಿ ಹೆಚ್ಚಳ -Vishwanews24
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…