ನವದೆಹಲಿ: ಕೃಷ್ಣಾ – ಪೆನ್ನಾರ್, ಕಾವೇರಿ -ಪೆನ್ನಾರ್ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರೈತರ ಬಂಜರು ಭೂಮಿಗಳನ್ನು ಹಸಿರಾಗಿಸೋ ಯೋಜನೆಗಳು ಸಕಾರಗೊಳ್ಳಲಿವೆ.
ಇಂದು ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸುತ್ತಾ ಈ ವಿಷಯವನ್ನು ಘೋಷಣೆ ಮಾಡಿದರು.
ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ-ಪೆನ್ನಾರ್ ನದಿ ಜೋಡಣೆ ಹಾಗೂ ಕೃಷ್ಣಾ-ಪೆನ್ನಾರ್ ನದಿ ಜೋಡಣೆಗೆಳನ್ನು ಪ್ರಾರಂಭಿಸೋದಾಗಿ ಘೋಷಣೆ ಮಾಡಿದರು.
ಇದನ್ನೂ ಓದಿ :
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…