Featured

UNION BUDGET 2022 : ಡಿಜಿಟಲ್‌ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ -Vishwanews24

BUDGET 2022: ಡಿಜಿಟಲ್‌ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌

2022ರಲ್ಲಿ ‘ಡಿಜಿಟಲ್ ರುಪೀ ಯೋಜನೆ’ ಜಾರಿ

RBI ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ

ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಕೈಗೆಟುಕುವ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಸಂವಹನವನ್ನು ಸಕ್ರಿಯಗೊಳಿಸಲು PLI ಯೋಜನೆಯ ಭಾಗವಾಗಿ 5G ಪರಿಸರ ವ್ಯವಸ್ಥೆಗಾಗಿ ವಿನ್ಯಾಸದ ನೇತೃತ್ವದ ತಯಾರಿಕೆಯ ಯೋಜನೆಯನ್ನು ಪ್ರಾರಂಭಿಸಲಾಗುವುದು ಖಾಸಗಿ ಟೆಲಿಕಾಂ ಪೂರೈಕೆದಾರರಿಂದ 5G ಮೊಬೈಲ್ ಸೇವೆಗಳನ್ನು ರೋಲ್‌ಔಟ್ ಮಾಡಲು ಅಗತ್ಯವಿರುವ ಸ್ಪೆಕ್ಟ್ರಮ್ ಹರಾಜು 2022 ರಲ್ಲಿ ನಡೆಸಲಾಗುವುದು ಎಂದು ಸೀತಾರಾಮನ್ ಹೇಳಿದರು. ಡಿಜಿಟಲ್‌ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ನೀಡಲಾಗುವುದು ಅಂತ ಹೇಳಿದರು. ಆರ್‌ಬಿಐನಿಂದ ಡಿಜಿಟಲ್‌ ಕರೆನ್ಸಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು.

2022ರಿಂದಲೇ ಡಿಜಿಟಲ್ ಕರೆನ್ಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು.

ಇದನ್ನೂ ಓದಿ :

ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ. ಆರ್ ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್ ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಎಸ್.ಸಿ. ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ. ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಇದೇ ವರ್ಷದಲ್ಲೇ ಆರ್ ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago