Union Budget 2022 Breaking: 1,483 ಅನಾವಶ್ಯಕ ಕೇಂದ್ರ ಕಾನೂನುಗಳ ರದ್ದು , ದೇಶದ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ – Vishwanews24

Featured, ರಾಷ್ಟ್ರ ನ್ಯೂಸ್

Union Budget 2022 Breaking: 1,483 ಅನಾವಶ್ಯಕ ಕೇಂದ್ರ ಕಾನೂನುಗಳ ರದ್ದು , ದೇಶದ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ – Vishwanews24

ಅನಾವಶ್ಯಕವಾಗಿರುವಂತ 1,483 ಕೇಂದ್ರ ಕಾನೂನುಗಳನ್ನು ರದ್ದು ಪಡಿಸಲಾಗುತ್ತಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯವನ್ನು ಪ್ರೋತ್ಸಾಹಿಸೋ ನಿಟ್ಟಿನಲ್ಲಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ. ಪಿಎಂ ಅವಾಸ್ ಯೋಜನೆಗಾಗಿ 48 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ.

ಗ್ರಾಮ ಸೌಕರ್ಯ ಅಭಿವೃದ್ಧಿ ಆರ್ಥಿಕ ನೆರವುಉ. ಎಲ್ಲಾ ಫೋಸ್ಟ್ ಆಫೀಸ್ ಗಳಲ್ಲೂ ಬ್ಯಾಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇಪಾಸ್ ಪೋರ್ಟ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

Union Budget 2022 : ಹಳ್ಳಿ ಶಾಲೆ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಪನೆ – Vishwanews24

Leave a Reply