UNION BUDGET 2022 : ಡಿಜಿಟಲ್ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ -Vishwanews24
BUDGET 2022: ಡಿಜಿಟಲ್ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್
2022ರಲ್ಲಿ ‘ಡಿಜಿಟಲ್ ರುಪೀ ಯೋಜನೆ’ ಜಾರಿ
RBI ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ
ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಕೈಗೆಟುಕುವ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಸಂವಹನವನ್ನು ಸಕ್ರಿಯಗೊಳಿಸಲು PLI ಯೋಜನೆಯ ಭಾಗವಾಗಿ 5G ಪರಿಸರ ವ್ಯವಸ್ಥೆಗಾಗಿ ವಿನ್ಯಾಸದ ನೇತೃತ್ವದ ತಯಾರಿಕೆಯ ಯೋಜನೆಯನ್ನು ಪ್ರಾರಂಭಿಸಲಾಗುವುದು ಖಾಸಗಿ ಟೆಲಿಕಾಂ ಪೂರೈಕೆದಾರರಿಂದ 5G ಮೊಬೈಲ್ ಸೇವೆಗಳನ್ನು ರೋಲ್‌ಔಟ್ ಮಾಡಲು ಅಗತ್ಯವಿರುವ ಸ್ಪೆಕ್ಟ್ರಮ್ ಹರಾಜು 2022 ರಲ್ಲಿ ನಡೆಸಲಾಗುವುದು ಎಂದು ಸೀತಾರಾಮನ್ ಹೇಳಿದರು. ಡಿಜಿಟಲ್ ಕರೆನ್ಸಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗುವುದು ಅಂತ ಹೇಳಿದರು. ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು.
2022ರಿಂದಲೇ ಡಿಜಿಟಲ್ ಕರೆನ್ಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು.
ಇದನ್ನೂ ಓದಿ :
ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ. ಆರ್ ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್ ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಎಸ್.ಸಿ. ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ. ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಇದೇ ವರ್ಷದಲ್ಲೇ ಆರ್ ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ :
Union Budget 2022 : 2023ರಿಂದ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ವ್ಯವಸ್ಥೆ ಜಾರಿ – Vishwanews24
