Featured

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ  – vishwanews24

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ…

ಯಾವುದು ಅಗ್ಗ:

ಕ್ಯಾನ್ಸರ್‌ ಔಷಧ

ಪೆಟ್ರೋಲ್‌ ದರ 2 ರೂ. ಇಳಿಕೆ

ಮೊಬೈಲ್‌ ಫೋನ್‌

ಆಮದು ಚಿನ್ನ,

ಆಮದು ಬೆಳ್ಳಿ

ಚರ್ಮದ ವಸ್ತು

ಸೀ ಫುಡ್‌

ವಿದ್ಯುತ್‌ ತಂತಿ

ಎಕ್ಸರೇ ಮೆಷಿನ್‌

ಸೋಲಾರ್‌ ಪ್ಯಾನಲ್

ಯಾವುದು ದುಬಾರಿ:

ವಿದ್ಯುತ್‌ ಉಪಕರಣ

ಪ್ಲಾಸ್ಟಿಕ್‌

ಬಟ್ಟೆ

ಮೊಬೈಲ್‌ ಟವರ್

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago