Union Budget 2025  – ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ : ನಿರ್ಮಲಾ ಸೀತಾರಾಮನ್  – vishwanews24

Featured, ರಾಷ್ಟ್ರ ನ್ಯೂಸ್

Union Budget 2025  – ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿ : ನಿರ್ಮಲಾ ಸೀತಾರಾಮನ್ 

 ಬಜೆಟ್ ಕಲಾಪ ಆರಂಭ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಬಳ್ಳಾರಿ ಬಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – vishwanews24

Leave a Reply