Union Budget 2025 – ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ
ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣ.
Union Budget 2025 – ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ : ನಿರ್ಮಲಾ ಸೀತಾರಾಮನ್ – vishwanews24
