Union Budget 2025 – ಕ್ಯಾನ್ಸರ್ ಔಷಧಿಗಳ ದರ ಇಳಿಕೆ : ನಿರ್ಮಲಾ ಸೀತಾರಾಮನ್  – vishwanews24

Featured, ರಾಷ್ಟ್ರ ನ್ಯೂಸ್

Union Budget 2025 – ಕ್ಯಾನ್ಸರ್ ಔಷಧಿಗಳ ದರ ಇಳಿಕೆ : ನಿರ್ಮಲಾ ಸೀತಾರಾಮನ್ 

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಕ್ಯಾನ್ಸರ್ ಔಷಧಿಗಳ ದರ ಇಳಿಕೆ

36 ಜೀವರಕ್ಷಕ ಔಷಧಿಗಳಿಗೆ ಅಬಕಾರಿ ಸುಂಕ ವಿನಾಯಿತಿ. ಕ್ಯಾನ್ಸರ್ ಔಷಧಿಗಳ ದರ ಇಳಿಕೆಯ ಜೊತೆ ಮೆಡಿಕಲ್ ಉಪಕರಣಗಳ ದರ ಇಳಿಕೆ  ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2025 – ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ : ನಿರ್ಮಲಾ ಸೀತಾರಾಮನ್  – vishwanews24

Leave a Reply