Union Budget 2025 – ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ : ನಿರ್ಮಲಾ ಸೀತಾರಾಮನ್  – vishwanews24

Featured, ರಾಷ್ಟ್ರ ನ್ಯೂಸ್

Union Budget 2025  – ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ : ನಿರ್ಮಲಾ ಸೀತಾರಾಮನ್ 

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಬಿಹಾರದಲ್ಲಿ ಮಖಾನಾ ಬೋರ್ಡ್ ಸ್ಥಾಪನೆ

ಅಧಿಕ ಇಳುವಳಿ ಬೀಜಗಳ ಉತ್ಪಾದನೆ ಮತ್ತು ಸಂಶೋಧನೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ. ಹಣ್ಣು ಮತ್ತು ತರಕಾರಿಯನ್ನು ಬೆಳೆಗೆ ಪ್ರೊತ್ಸಾಹ ನೀಡಲಾಗುವುದು. ರಾಜ್ಯಗಳ ಜೊತೆಗೆ ಸಹಯೋಗದೊಂದಿಗೆ ಕೆಲಸ ಮಾಡಲಾಗುತ್ತದೆ.

Union Budget 2025  – ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ : ನಿರ್ಮಲಾ ಸೀತಾರಾಮನ್  – vishwanews24

Leave a Reply