Union Budget 2025 – ಯಾವ ವಸ್ತುಗಳ ಬೆಲೆ ಇಳಿಕೆ? vishwanews24

Featured, ರಾಷ್ಟ್ರ ನ್ಯೂಸ್

Union Budget 2025 – ಯಾವ ವಸ್ತುಗಳ ಬೆಲೆ ಇಳಿಕೆ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಯಾವ ವಸ್ತುಗಳ ಬೆಲೆ ಇಳಿಕೆ?

ಬಜೆಟ್‌ನಲ್ಲಿ ತೆರಿಗೆ ಇಳಿಕೆ ಮಾಡಿದ್ದರಿಂದ ದೇಶಿ ನಿರ್ಮಿತ ಬಟ್ಟೆ, ಮೇಡ್ ಇನ್ ಇಂಡಿಯಾ ಲೀಥಿಯಮ್ ಬ್ಯಾಟರಿ ದರ ಇಳಿಕೆ. LED, LCD ಟಿವಿ, ಮೊಬೈಲ್‌ ಫೋನ್‌, ಚರ್ಮೋತ್ಪನ್ನ ದರಗಳು ಇಳಿಕೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2025 – ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ : ನಿರ್ಮಲಾ ಸೀತಾರಾಮನ್  – vishwanews24

Leave a Reply