Union Budget 2025 – ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ: ನಿರ್ಮಲಾ ಸೀತಾರಾಮನ್  – vishwanews24

Featured, ರಾಷ್ಟ್ರ ನ್ಯೂಸ್

Union Budget 2025 – ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ: ನಿರ್ಮಲಾ ಸೀತಾರಾಮನ್ 

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ರಾಜ್ಯಗಳಿಗೆ 1.5 ಲಕ್ಷ ಬಡ್ಡಿ ರಹಿತ ಸಾಲ

ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು  ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

Union Budget 2025 – ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ : ನಿರ್ಮಲಾ ಸೀತಾರಾಮನ್ – vishwanews24

 

Leave a Reply