Union Budget 2025 – ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ
ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ. ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2025 – ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ : ನಿರ್ಮಲಾ ಸೀತಾರಾಮನ್ – vishwanews24
