Featured

Union Budget 2025 – ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್  – vishwanews24

Union Budget 2025 – ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ವಿಮಾ ಕ್ಷೇತ್ರಗಳ ಎಫ್‌ಡಿಐ ಶೇ.100ಕ್ಕೆ ಏರಿಕೆ

ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ. ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago