Union Budget 2025 – ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ 20 ಕೋಟಿ ರೂ. ಸಾಲ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ 20 ಕೋಟಿ ರೂ. ಸಾಲ : ನಿರ್ಮಲಾ ಸೀತಾರಾಮನ್ – vishwanews24
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಉದ್ಯಮಗಳಿಗೆ 20 ಕೋಟಿ ರೂ. ಸಾಲ
ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು. ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.