Union Budget 2025 – ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ : ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ
ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Union Budget 2025 – ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್ – vishwanews24
