Featured

Union Budget 2025 –  ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ : ನಿರ್ಮಲಾ ಸೀತಾರಾಮನ್ – vishwanews24

Union Budget 2025 –  ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ : ನಿರ್ಮಲಾ ಸೀತಾರಾಮನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ

ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು  ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago