Union Budget 2025 – ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್ – vishwanews24

Featured, ರಾಷ್ಟ್ರ ನ್ಯೂಸ್

Union Budget 2025 – ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ : ನಿರ್ಮಲಾ ಸೀತಾರಾಮನ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2025 – ಯಾವ ವಸ್ತುಗಳ ಬೆಲೆ ಇಳಿಕೆ? vishwanews24

Leave a Reply