Union Budget 2025 – ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ : ನಿರ್ಮಲಾ ಸೀತಾರಾಮನ್ – vishwanews24
Union Budget 2025 – ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ : ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ :
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
